Instant News. Infinite Insights
KARNATAKA NEWS
ಇತ್ತೀಚೆಗೆ ಮಹಿಳೆಯರ ಮಾಂಗಲ್ಯಸರವನ್ನೇ ಗುರಿಯಾಗಿಸಿ ಸರಗಳ್ಳತನ ಹೆಚ್ಚಾಗುತ್ತಿದ್ದು, ಬೆಂಗಳೂರಿನ ಮಾಗಡಿ ಬಳಿ ಗ್ರಾಹಕರಂತೆ ನಟಿಸಿದ ಕಳ್ಳರು ಮಹಿಳೆಯ ಸರ ಕಿತ್ತು ಪರಾರಿಯಾಗಿದ್ದಾರೆ. ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ ಪೊಲೀಸರು ಸರವನ್ನು ಪ್ರದರ್ಶಿಸದೆ, ದುಪ್ಪಟ್ಟಾ ಅಥವಾ ಸೀರೆಯ ಸೆರಗಿನಿಂದ ಮುಚ್ಚಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
ವಿವರಣೆ ಲಭ್ಯವಿಲ್ಲ.
‘ಲವ್ ಜಿಹಾದ್’ ಪ್ರಕರಣ ದಾಖಲಾಗಿಲ್ಲ: ಪರಮೇಶ್ವರ
ಮಳೆ ಹುಡುಗಿ ಪೂಜಾ ಗಾಂಧಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಧನ್ಯವಾದ ಹೇಳಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಿಂದಿ ಕಡ್ಡಾಯವಲ್ಲ ಅನ್ನುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವರ ಮಾತುಗಳ ಕಂಪ್ಲೀಟ್ ವಿವರ ಇಲ್ಲಿದೆ ಓದಿ.